SIDBI RECRUITMENT : ಎಲ್ಲರಿಗೂ ನಮಸ್ಕಾರ ಸ್ನೇಹಿತರೆ,ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಇಲಾಖೆಯಲ್ಲಿ ಅಗತ್ಯವಿರುವ ಇರುವ 35 ಮ್ಯಾನೇಜರ್ ಹುದ್ದೆಗೆ ಭರ್ತಿಗೆ ಅಹ್ರತೆ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಇಲಾಖೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಗತ್ಯವಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ ,ಆಯ್ಕೆ ವಿಧಾನ, ವೇತನ ಶ್ರೇಣಿ, ಪ್ರಮುಖ ದಿನಾಂಕಗಳು, ಪ್ರಮುಖ ಲಿಂಕಗಳು ಬಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 30 ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
WHATTSAPP LINK : CLICK HERE
ಸೂಚನೆ : ನಾವು ಕೆಳೆಗೆ ಕೊಟ್ಟಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಕೊಂಡು ನಂತರ ನಾವು ಕೆಳಗೆ ಕೊಟ್ಟಿರುವ ಅಧಿಕರ್ತ ವೆಬ್ಸೈಟಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕನಲ್ಲಿ ನೇಮಕಾತಿ ಅಧಿಸೂಚನೆ :
ಇಲಾಖೆ ಹೆಸರು : ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ – SIDBI
ಹುದ್ದೆಗಳ ಹೆಸರು : ಮ್ಯಾನೇಜರ್
ಒಟ್ಟು ಹುದ್ದೆಗಳು : 35 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ : ಆಫ್ಲಿನ್
ಹುದ್ದೆಗಳ ಸ್ಥಳ : ಅಖಿಲ ಭಾರತ
ಹುದ್ದೆಗಳ ವಿವರಣೆ :
◆ ವ್ಯವಸ್ಥಾಪಕರು : 30 ಹುದ್ದೆಗಳು
◆ ಮ್ಯಾನೇಜರ್ : 05 ಹುದ್ದೆಗಳು
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕನಲ್ಲಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು?
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕನಲ್ಲಿ ನೇಮಕಾತಿಗೆ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳು ಪದವಿನಲ್ಲಿ CFA, B.E, B.Tech, MBA, MMS, MS, PGDM, M.sc, MA ಪಾಸಾದ ಅಭ್ಯರ್ಥಿಗಳು, ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕನಲ್ಲಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಏನಾಗಿರಬೇಕು ?
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕನಲ್ಲಿ ನೇಮಕಾತಿಗೆ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಗಳಿಗೆ ಕನಿಷ್ಠ21 ವರ್ಷವಾಗಿರಬೇಕು ಮತ್ತು ಗರಿಷ್ಠ 37 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
◆ ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಲಿಕೆ ಇರುತ್ತದೆ.
◆ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
◆ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಲಿಕೆ ಇರುತ್ತದೆ.
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕನಲ್ಲಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ್ ಏನಾಗಿರಬೇಕು ?
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕನಲ್ಲಿ ನೇಮಕಾತಿಗೆ ಅಧಿಸೂಚನೆ ತಿಳಿಸಿದ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಲಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ.
TELEGRAM LINK :CLICK HERE
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕನಲ್ಲಿ ನೇಮಕಾತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಹೇಗಿರುತ್ತದೆ ?
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕನಲ್ಲಿ ನೇಮಕಾತಿಗೆ ಅಧಿಸೂಚನೆ ತಿಳಿಸಿದ ಪ್ರಕಾರ, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.55,200/- ರಿಂದ ರೂ.99,750/- ವೇತನ ಶ್ರೇಣಿ ನೀಡಲಾಗುತ್ತದೆ.
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕನಲ್ಲಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆಯ್ಕೆ ವಿಧಾನ ಹೇಗಿರುತ್ತದೆ ?
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕನಲ್ಲಿ ನೇಮಕಾತಿಗೆ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಮೊದಲು ಒನ್ಲೈನ್ ಪರೀಕ್ಷೆ ನಡೆಸಲಾಗುತ್ತದೆ ನಂತರ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಜೊತೆಗೆ ದಾಖಲೆಗಳನ್ನು ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
★ ಹಂತ 01 : ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಇಲಾಖೆ ಹೊರಡಿಸಿದ ಅಧಿಸೂಚನೆಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳನ್ನು ಸಿದ್ದ ಪಡಿಸಿಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
★ ಹಂತ 02 : ಇಲಾಖೆಯ ವೆಬ್ಸೈಟಗೆ ಭೇಟಿ ನೀಡಿ ಅಥವಾ ನಾವು ಕೆಳಗೆ ಕೊಟ್ಟಿರುವ ಅಧಿಕರ್ತ ವೆಬ್ಸೈಟ ಮೇಲೆ ಕ್ಲಿಕ್ ಮಾಡಿ, ನಂತರ ‘Application form’ ನನ್ನು ಡೌನ್ಲೋಡ್ ಮಾಡಿಕೊಳ್ಳಿ.
★ ಹಂತ 03 : Application form ನಲ್ಲಿ ತಿಳಿಸಿರುವಂತೆ, ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ನಂತರ ಮುಂದಿನ ಹಂತಕ್ಕೆ ತೆರೆಳುವ ಮುನ್ನ ಒಮ್ಮೆ ಸರಿಯಾಗಿ ಭರ್ತಿ ಮಾಡಿದಿರಾ ಅಂತ ನೋಡಿಕೊಳ್ಳಿ.
★ ಹಂತ 04 : Application form ನಲ್ಲಿ ಯಾವುದೇ ಡಾಖಲೆಗಳನ್ನು ಸೂಚಿಸಿದ್ದರೆ, ಆ ದಾಖಲೆಗಳನ್ನು Application form ಜೊತೆ ಸೇರಿಸಿ.
★ ಹಂತ 05 : ಕೊನೆಯದಾಗಿ ಅಭ್ಯರ್ಥಿಗಳು ನಾವು ಕೆಳಗೆ ಕೊಟ್ಟಿರುವ ವಿಳಾಸಕ್ಕೆ ನೀವು ಭರ್ತಿ ಮಾಡಿದ ಫಾರ್ಮನನ್ನು ಆ ವಿಳಾಸಕ್ಕೆ ಕಳುವಿಸಿ.
ಅರ್ಜಿ ಸಲ್ಲಿಸುವ ವಿಳಾಸ:
CGM (HRDV), ಸ್ವಾವಲಂಬನೆ ಭವನ, ಪ್ಲಾಟ್ ನಂ.C-11, ‘G’ ಬ್ಲಾಕ, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್, ಬಾಂದ್ರಾ ಮುಂಬೈ – 400051 .
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 13/ಸೆಪ್ಟೆಂಬರ್/ 2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 30/ ಸೆಪ್ಟೆಂಬರ್/2024
ಪ್ರಮುಖ ದಿನಾಂಕಗಳು :
NOTIFICATION : CLICK HERE
APPLY NOW : CLICK HERE
WHATTSAPP LINK : CLICK HERE
TELEGRAM LINK : CLICK HERE