CABINET SECRETARIAT DEPUT FIELD OFFICER RECRUITMENT: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಪಾಸಾದವರಿಗೆ ಇದೊಂದು ಒಳ್ಳೆಯ್ ಅವಕಾಶ. ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿಯನಲ್ಲಿ ಖಾಲಿ ಇರುವ 160 ವಿವಿಧ ಹುದ್ದೆಗೆ ಭರ್ತಿಗೆ ಅಹ್ರತೆ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಇಲಾಖೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ , ವೇತನ ಶ್ರೇಣಿ, ಆಯ್ಕೆ ವಿಧಾನ, ಪ್ರಮುಖ ದಿನಾಂಕಗಳು, ಪ್ರಮುಖ ಲಿಂಕಗಳು ಬಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಆಸಕ್ತ ಅಭ್ಯರ್ಥಿಗಳು 21 ನವೆಂಬರ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
WHATTSAPP LINK : CLICK HERE
ಸೂಚನೆ : ನಾವು ಕೆಳಗೆ ಕೊಟ್ಟಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರ ನಾವು ಕೆಳಗೆ ಕೊಟ್ಟಿರುವ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ ನೇಮಕಾತಿ ಅಧಿಸೂಚನೆ :
ಇಲಾಖೆ ಹೆಸರು : ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 160
ಅರ್ಜಿ ಸಲ್ಲಿಸುವ ಬಗೆ : ಆಫ್ಲಿನ್
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು ?
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿವು ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ, ಇಲೆಕ್ಟ್ರಾನಿಕ್ ಎಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಪಾಸಾದವರೂ, ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಏನಾಗಿರಬೇಕು ?
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷವಾಗಿರಬೇಕು ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಏನಾಗಿರಬೇಕು?
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಯಾವುದೇ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ.
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ ನೇಮಕಾತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.95,000/- ವೇತನ ಶ್ರೇಣಿ ನೀಡಲಾಗುತ್ತದೆ.
TELEGRAM LINK : CLICK HERE
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆಯ್ಕೆ ವಿಧಾನ ಹೇಗಿರುತ್ತದೆ ?
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ ?
ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೇಕ್ರೆಟಿರಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಸಂದರ್ಶನನಲ್ಲಿ ಕ್ಯಾರೆಕ್ಟರ್ ಪರಿಶೀಲನೆ, ಕ್ರಿಮಿನಲ್ ಹಿನ್ನೆಲೆ ಪರೀಶೀಲನೆ, ಮೆಡಿಲಿಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಿಳಾಸ :
POST BAG NO.001
LODHI ROAD POST OFFICE,
NEW DELHI- 110003.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 21/ ಆಕ್ಟೊಬರ್/2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 21/ ನವೆಂಬರ್/2024
ಪ್ರಮುಖ ಲಿಂಕಗಳು :
NOTIFICATION : CLICK HERE
APPLY NOW : CLICK HERE
WHATTSAPP LINK : CLICK HERE
TELEGRAM LINK : CLICK HERE