COOPERATIVE BANK RECRUITMENT 2025: ಎಲ್ಲಾರಿಗೂ ನಮಸ್ಕಾರ ಸ್ನೇಹಿತರೆ, 10ನೇ ತರಗತಿ ಮತ್ತು ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ. ಕುಮಟಾ ನಗರದಲ್ಲಿ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ 10 ಕ್ಲರ್ಕ್ ಮತ್ತು ಅಟೆಂಡರ ಹುದ್ದೆಗೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಇಲಾಖೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ ,ಆಯ್ಕೆ ವಿಧಾನ, ವೇತನ ಶ್ರೇಣಿ,ಪ್ರಮುಖ ಲಿಂಕಗಳು, ಪ್ರಮುಖ ದಿನಾಂಕಗಳು ಬಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ್ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಆಸಕ್ತ ಅಭ್ಯರ್ಥಿಗಳಿಗೆ ಫೆಬ್ರವರಿ 01 ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
JOIN TELEGRAM CHANNEL : CLICK HERE
ವಿಶೇಷ ಸೂಚನೆ : ನಾವು ಕೆಳಗೆ ಕೊಟ್ಟಿರುವ ಲೇಖನವನ್ನು ಸರಿಯಾಗಿ ತಿಳಿದುಕೊಂಡು ನಂತರ ನಾವು ಕೆಳಗೆ ಅಧಿಕೃತ ವೆಬ್ಸೈಟ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
Cooperative Bank Recruitament 2025

ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ :
ಇಲಾಖೆ ಹೆಸರು : ಸಹಕಾರಿ ಬ್ಯಾಂಕ್ ಇಲಾಖೆ
ಹುದ್ದೆಗಳ ಹೆಸರು : ಕ್ಲರ್ಕ್ ಮತ್ತು ಅಟೆಂಡರ
ಒಟ್ಟು ಹುದ್ದೆಗಳು : 10 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ : ಒನ್ಲೈನ್
ಹುದ್ದೆಗಳ ಸ್ಥಳ : ಕುಮಟಾ
ಹುದ್ದೆಗಳ ವಿವರಣೆ :
◆ ಕ್ಲರ್ಕ್ : 08 ಹುದ್ದೆಗಳು
◆ ಅಟೆಂಡರ : 02 ಹುದ್ದೆಗಳು
ಶೈಕ್ಷಣಿಕ ಅರ್ಹತೆ :
ಸಹಕಾರಿ ಬ್ಯಾಂಕ್ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯದಿಂದ 10ನೇ ತರಗತಿ ಮತ್ತು ಪಿಯುಸಿ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ :
ಸಹಕಾರಿ ಬ್ಯಾಂಕ್ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಲಿಕೆ :
◆ ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಲಿಕೆ ಇರುತ್ತದೆ.
◆ ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
◆ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ :
ಸಹಕಾರಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
◆ ಎಸ್ಸಿ ಮತ್ತು ಎಸ್ಟಿ, ಮಹಿಳಾ, ಅಂಗವಿಕಲ ಅಭ್ಯರ್ಥಿಗಳಿಗೆ ರೂ.590/- ಅರ್ಜಿ ಶುಲ್ಕ ಇರುತ್ತದೆ.
◆ಒಬಿಸಿ/ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.1,180/- ಅರ್ಜಿ ಶುಲ್ಕ ಇರುತ್ತದೆ.
ಅರ್ಜಿ ಪಾವತಿಸುವ ವಿಧಾನ :
ನೆಟ್ ಬ್ಯಾಂಕ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಯುಪಿಎ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ ಶ್ರೇಣಿ :
ಸಹಕಾರಿ ಬ್ಯಾಂಕ್ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
◆ ಕ್ಲರ್ಕ್ ಹುದ್ದೆಗೆ ರೂ.14,550/- ರಿಂದ ರೂ.26,700 ವೇತನ ಶ್ರೇಣಿ ನೀಡಲಾಗುತ್ತದೆ.
◆ ಅಟೆಂಡರ ಹುದ್ದೆಗೆ ರೂ.11,000/- ರಿಂದ ರೂ.19,100/- ವೇತನ ಶ್ರೇಣಿ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಸಹಕಾರಿ ಬ್ಯಾಂಕ್ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಜೊತೆಗೆ ಸಂದರ್ಶನನಲ್ಲಿ ಪಾಸಾದ ಅಭ್ಯರ್ಥಿಗಳನ್ನು ದಾಖಲೆಗಳನ್ನು ಪರಿಶೀಲನೆ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
JOIN TELEGRAM CHANNEL: CLICK HERE
ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ?
ಹಂತ 01 : ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಇಲಾಖೆ ಹೊರಡಿಸಿದ ಅಧಿಸೂಚನೆಯನ್ನು ತಿಳಿದುಕೊಂಡು ನಂತರ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಂತರ ತಮ್ಮ ಅರ್ಜಿ ಸಲ್ಲಿಸಿಕೊಳ್ಳಿ.
ಹಂತ 02 : ಇಲಾಖೆಯ ವೆಬ್ಸೈಟ ಭೇಟಿ ನೀಡಿ ಅಥವಾ ನಾವು ಕೆಳಗೆ ಕೊಟ್ಟಿರುವ ವೆಬ್ಸೈಟ ಲಿಂಕ ಮೇಲೆ ಕ್ಲಿಕ್ ನಂತರ ವೆಬ್ಸೈಟನ ಮೊದಲೇ ಪುಟ ತೆರೆಯಲಾಗುತ್ತದೆ.
ಹಂತ 03 : Application form ನಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿದ್ದ ನಂತರ ಒಮ್ಮೆ ಸರಿಯಾಗಿ ನೋಡಿಕೊಳ್ಳಿ.
ಹಂತ 04 : Application form ನಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಆ ದಾಖಲೆಗಳನ್ನು ಅಲ್ಲೆ ಅಪ್ಲೋಡ್ ಮಾಡಿ.
ಹಂತ 05 : ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಸೂಚಿಸಿದ್ದರೆ, ಆ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಿ ತಮ್ಮ ಅರ್ಜಿ ಸಲ್ಲಿಕೆ ಪೂರ್ಣಗೊಳಸಿ.
ಅರ್ಜಿ ಸಲ್ಲಿಸುವ ವಿಧಾನ :
ಕುಮಟಾ ಅರ್ಬನ್ ಕೋ-ಅಪರೇಟಿವ ಬ್ಯಾಂಕ್ ಲೀಮಿಟೆಡ್,
ಪ್ರಧಾನ ಕಚೇರಿ, ಸುಭಾಷ್ ರಸ್ತೆ, ಕುಮಟಾ – 581343, ಉತ್ತರ ಕನ್ನಡ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 18/ಜನವರಿ/ 2025
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 01/ಫೆಬ್ರುವರಿ/2025
ಪ್ರಮುಖ ದಿನಾಂಕಗಳು :
NOTIFICATION : CLICK HERE
TELEGRAM CHANNEL: CLICK HERE
best information
Thanks sis