CHAMARAJANAGAR DISTRICT GRAM PANCHAYAT RECRUITMENT: ಎಲ್ಲಾರಿಗೂ ನಮಸ್ಕಾರ ಸ್ನೇಹಿತರೆ, ಪಿಯುಸಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಗ್ರಾಮಪಂಚಯಗಳಲ್ಲಿ ಖಾಲಿ ಇರುವ 15 ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಇಲಾಖೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ ,ಆಯ್ಕೆ ವಿಧಾನ, ವೇತನ ಶ್ರೇಣಿ,ಪ್ರಮುಖ ಲಿಂಕಗಳು, ಪ್ರಮುಖ ದಿನಾಂಕಗಳು ಬಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ್ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
WHATTSAPP LINK : CLICK HERE
ಆಸಕ್ತ ಅಭ್ಯರ್ಥಿಗಳು 12 ಅಕ್ಟೋಬರ್ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ವಿಶೇಷ ಸೂಚನೆ : ನಾವು ಕೆಳಗೆ ಕೊಟ್ಟಿರುವ ಲೇಖನವನ್ನು ಸರಿಯಾಗಿ ತಿಳಿದುಕೊಂಡು ನಂತರ ನಾವು ಕೆಳಗೆ ಅಧಿಕೃತ ವೆಬ್ಸೈಟ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.

ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯತಿಯಲ್ಲಿ ನೇಮಕಾತಿ ಅಧಿಸೂಚನೆ :
ಇಲಾಖೆ ಹೆಸರು : ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯಿತಿ ಇಲಾಖೆ
ಹುದ್ದೆಗಳ ಹೆಸರು : ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ
ಒಟ್ಟು ಹುದ್ದೆಗಳು : 15 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ : ಒನ್ಲೈನ್
ಹುದ್ದೆಗಳ ಸ್ಥಳ : ಚಾಮರಾಜನಗರ ಜಿಲ್ಲೆಯಲ್ಲಿ
ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯತಿಯಲ್ಲಿ ನೇಮಕಾತಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ?
ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯಿತಿಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳು ಪಿಯುಸಿ ಪಾಸಾಗಿರಬೇಕು ಜೋತೆಗೆ ಸರ್ಟಿಫಿಕೇಟ್ ಕೋರ್ಸ ಇನ್ ಲೈಬರಿ ಸೈನ್ಸ್ ಪ್ರಮಾಣ ಪತ್ರ ಜೊತೆಗೆ ಕನಿಷ್ಠ 3 ತಿಂಗಳ ಕಂಪ್ಯೂಟರ್ ಸರ್ಟಿಫಿಕೇಟ್ ಹೊಂದಿರಬೇಕು.
ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯತಿಯಲ್ಲಿ ನೇಮಕಾತಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ ಏನಾಗಿರಬೇಕು ?
ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಒಬಿಸಿ ಅಭ್ಯರ್ಥಿಗಳಿಗ 03 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯತಿಯಲ್ಲಿ ನೇಮಕಾತಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕ ಏನಾಗಿರಬೇಕು ?
ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
◆ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.200/- ಅರ್ಜಿ ಶುಲ್ಕ ಇರುತ್ತದೆ.
◆ ಒಬಿಸಿ ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕ ಇರುತ್ತದೆ.
◆ ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ ರೂ.50/- ಅರ್ಜಿ ಶುಲ್ಕ ಇರುತ್ತದೆ.
◆ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ.
ಅರ್ಜಿ ಪಾವತಿಸುವ ವಿಧಾನ :
◆ ಖಾತೆದಾರರ ಹೆಸರು : Chief Executive Officers, Zill Pancahayat, Chamarajanagar
◆ ಬ್ಯಾಂಕ ಹೆಸರು : ಕೆನರಾ ಬ್ಯಾಂಕ್
◆ ಬ್ರಾಂಚ ಹೆಸರು : ಚಾಮರಾಜನಗರ
◆ಖಾತೆಯ ಹೆಸರು : 17062170000015
◆ IFSC Code : CNRB0000797
ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯತಿಯಲ್ಲಿ ನೇಮಕಾತಿ ಆಯ್ಕೆಯಾದ ಅಭ್ಯರ್ಥಿಗಳಿಗ ವೇತನ ಶ್ರೇಣಿ ಹೇಗಿರುತ್ತದೆ ?
ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ಕೆಲಸಕ್ಕೆ ಅನುಗುಣವಾಗಿ ವೇತನ ಶ್ರೇಣಿ ನೀಡಲಾಗುತ್ತದೆ.
TELEGRAM LINK : CLICK HERE
ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯತಿಯಲ್ಲಿ ನೇಮಕಾತಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯ್ಕೆ ವಿಧಾನ ಹೇಗಿರುತ್ತದೆ ?
ಚಾಮರಾಜನಗರ ಜಿಲ್ಲಾ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳು ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿತ ಲಿಸ್ಟ್ ಮಾಡಲಾಗುತ್ತದೆ, ಆ ಮೆರಿಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲೆಗಳನ್ನು ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ?
ಹಂತ 01 : ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಇಲಾಖೆ ಹೊರಡಿಸಿದ ಅಧಿಸೂಚನೆಯನ್ನು ತಿಳಿದುಕೊಂಡು ನಂತರ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಂತರ ತಮ್ಮ ಅರ್ಜಿ ಸಲ್ಲಿಸಿಕೊಳ್ಳಿ.
ಹಂತ 02 : ಇಲಾಖೆಯ ವೆಬ್ಸೈಟ ಭೇಟಿ ನೀಡಿ ಅಥವಾ ನಾವು ಕೆಳಗೆ ಕೊಟ್ಟಿರುವ ವೆಬ್ಸೈಟ ಲಿಂಕ ಮೇಲೆ ಕ್ಲಿಕ್ ನಂತರ ವೆಬ್ಸೈಟನ ಮೊದಲೇ ಪುಟ ತೆರೆಯಲಾಗುತ್ತದೆ.
ಹಂತ 03 : Application form ನಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿದ್ದ ನಂತರ ಒಮ್ಮೆ ಸರಿಯಾಗಿ ನೋಡಿಕೊಳ್ಳಿ.
ಹಂತ 04 : Application form ನಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಆ ದಾಖಲೆಗಳನ್ನು ಅಲ್ಲೆ ಅಪ್ಲೋಡ್ ಮಾಡಿ.
ಹಂತ 05 : ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಸೂಚಿಸಿದ್ದರೆ, ಆ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಿ ತಮ್ಮ ಅರ್ಜಿ ಸಲ್ಲಿಕೆ ಪೂರ್ಣಗೊಳಸಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 13/ ಸೆಪ್ಟೆಂಬರ್/2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 12/ ಅಕ್ಟೋಬರ್/2024
ಪ್ರಮುಖ ದಿನಾಂಕಗಳು :
NOTIFICATION : CLICK HERE
APPLY NOW : CLICK HERE
WHATTSAPP LINK :CLICK HERE
TELEGRAM LINK : CLICK HERE