INDIAN NAVY RECRUITMENT : ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಪದವಿ ಮತ್ತು ಡಿಪ್ಲೋಮಾ ಇನ್ ಪಿಜಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ಭಾರತೀಯ ನೌಕಾಪಡೆನಲ್ಲಿ ಖಾಲಿ ಇರುವ 250 ಶಾರ್ಟ್ ಸರ್ವಿಸ ಕಮಿಷನ್ ಹುದ್ದೆಗೆ ಭರ್ತಿಗೆ ಅಹ್ರತೆ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಇಲಾಖೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಗತ್ಯವಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ ,ಆಯ್ಕೆ ವಿಧಾನ, ವೇತನ ಶ್ರೇಣಿ, ಪ್ರಮುಖ ದಿನಾಂಕಗಳು, ಪ್ರಮುಖ ಲಿಂಕಗಳು ಬಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
WHATTSAPP LINK : CLICK HERE
ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 29 ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಸೂಚನೆ : ನಾವು ಕೆಳೆಗೆ ಕೊಟ್ಟಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಕೊಂಡು ನಂತರ ನಾವು ಕೆಳಗೆ ಕೊಟ್ಟಿರುವ ಅಧಿಕರ್ತ ವೆಬ್ಸೈಟಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.

ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ ಅಧಿಸೂಚನೆ :
ಇಲಾಖೆ ಹೆಸರು : ಭಾರತೀಯ ನೌಕಾಪಡೆ
ಹುದ್ದೆಗಳ ಹೆಸರು : ಶಾರ್ಟ್ ಸರ್ವಿಸ ಕಮಿಷನ
ಒಟ್ಟು ಹುದ್ದೆಗಳು : 250 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ : ಒನ್ಲೈನ್
ಹುದ್ದೆಗಳ ಸ್ಥಳ : ಅಖಿಲ ಭಾರತ
ಹುದ್ದೆಗಳ ವಿವರಣೆ ;
◆ ಜನರ ಸರ್ವಿಸ ಹೈಡ್ರೋಕೆಡರ್ : 56 ಹುದ್ದೆಗಳು
◆ ನಾವೆಲ್ ಏರ್ ಆಪರೇಷನ್ ಅಫಿಸರ್ : 21 ಹುದ್ದೆಗಳು
◆ ಏರ್ ಟ್ರಾಪಿಕ ಕಂಟ್ರೋಲ್ : 20 ಹುದ್ದೆಗಳು
◆ ನಾವೆಲ ಅವರ್ಟೆಂಟ್ ಇನ್ಸ್ಪೆಕ್ಟರ್ ಕೇಡರೆ : 16 ಹುದ್ದೆಗಳು
◆ ಏಜೆಕೇಶನ ಬ್ರಾಂಚ : 36 ಹುದ್ದೆಗಳು
◆ ಎಲೆಕ್ಟ್ರಾನಿಕ್ ಬ್ರಾಂಚ : 42 ಹುದ್ದೆಗಳು
ಭಾರತೀಯ ನೌಕಾಪಡೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು?
ಭಾರತೀಯ ನೌಕಾಪಡೆ ನೇಮಕಾತಿಗೆ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳು ಮಾನತ್ಯೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯದಿಂದ ಪದವಿಯಲ್ಲಿ B.E, B.com, B.Sc, PG in Diploma, B.Tech, M.Sc, MA, MBA ಪಾಸಾದವರಿಗೆ, ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಭಾರತೀಯ ನೌಕಾಪಡೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಏನಾಗಿರಬೇಕು ?
ಭಾರತೀಯ ನೌಕಾಪಡೆ ನೇಮಕಾತಿಗೆ ಅಧಿಸೂಚನೆ ತಿಳಿಸಿದ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.
ಭಾರತೀಯ ನೌಕಾಪಡೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ್ ಏನಾಗಿರಬೇಕು ?
ಭಾರತೀಯ ನೌಕಾಪಡೆ ನೇಮಕಾತಿಗೆ ಅಧಿಸೂಚನೆ ತಿಳಿಸಿದ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಲಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ.
TELEGRAM LINK : CLICK HERE
ಭಾರತೀಯ ನೌಕಾಪಡೆ ನೇಮಕಾತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಹೇಗಿರುತ್ತದೆ ?
ಭಾರತೀಯ ನೌಕಾಪಡೆ ನೇಮಕಾತಿಗೆ ಅಧಿಸೂಚನೆ ತಿಳಿಸಿದ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.56,100 ವೇತನ ಶ್ರೇಣಿ ನೀಡಲಾಗುತ್ತದೆ.
ಭಾರತೀಯ ನೌಕಾಪಡೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆಯ್ಕೆ ವಿಧಾನ ಹೇಗಿರುತ್ತದೆ ?
ಭಾರತೀಯ ನೌಕಾಪಡೆ ನೇಮಕಾತಿಗೆ ಅಧಿಸೂಚನೆ ತಿಳಿಸಿದ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಆಯಾ ಪಡವಿನಲ್ಲಿ ವಿದ್ಯಾಹ್ರತೆಯಲ್ಲಿ ಅಂಕಗಳ ಆಧಾರ ಮೇಲೆ ಮೆರಿಟ್ ಲಿಸ್ಟ್ ಮಾಡಲಾಗುತ್ತದೆ. ಆ ಮೆರಿಟ್ ಲಿಸ್ಟನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ, ಸಂದರ್ಶನ ನಡೆಸಿ ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
★ ಹಂತ 01 : ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಇಲಾಖೆ ಹೊರಡಿಸಿದ ಅಧಿಸೂಚನೆಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳನ್ನು ಸಿದ್ದ ಪಡಿಸಿಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
★ ಹಂತ 02 : ಇಲಾಖೆಯ ವೆಬ್ಸೈಟಗೆ ಭೇಟಿ ನೀಡಿ ಅಥವಾ ನಾವು ಕೆಳಗೆ ಕೊಟ್ಟಿರುವ ಅಧಿಕರ್ತ ವೆಬ್ಸೈಟ ಮೇಲೆ ಕ್ಲಿಕ್ ಮಾಡಿ ನಂತರ ವೆಬ್ಸೈಟನ ಮೊದಲನೇ ಪುಟ ತೆರೆಯಲಾಗುತ್ತದೆ.
★ ಹಂತ 03 : Application form ನಲ್ಲಿ ತಿಳಿಸಿರುವಂತೆ, ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ನಂತರ ಮುಂದಿನ ಹಂತಕ್ಕೆ ತೆರೆಳುವ ಮುನ್ನ ಒಮ್ಮೆ ಸರಿಯಾಗಿ ಭರ್ತಿ ಮಾಡಿದಿರಾ ಅಂತ ನೋಡಿಕೊಳ್ಳಿ.
★ ಹಂತ 04 : Application form ನಲ್ಲಿ ಯಾವುದೇ ಡಾಖಲೆಗಳನ್ನು ಸೂಚಿಸಿದ್ದರೆ, ಆ ದಾಖಲೆಗಳನ್ನು ಅಪ್ಲೋಡ್ ಮಾಡಿ.
★ ಹಂತ 05 : ಕೊನೆಯದಾಗಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಆ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಿ ತಮ್ಮ ಅರ್ಜಿಗಳನ್ನು ಪೂರ್ಣಗೊಳಸಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 14/ಸೆಪ್ಟೆಂಬರ್/ 2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 29/ ಸೆಪ್ಟೆಂಬರ್/2024
ಪ್ರಮುಖ ದಿನಾಂಕಗಳು :
NOTIFICATION : CLICK HERE
APPLY NOW : CLICK HERE
WHATTSAPP LINK : CLICK HERE
TELEGRAM LINK : CLICK HERE