KPSC Recruitment 2024 : ನಮಸ್ಕಾರ ಸ್ನೇಹಿತರೆ, ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ.ಕರ್ನಾಟಕ ಲೋಕಸೇವಾ ಅಯೋಗದಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಎ’ ಹುದ್ದೆಗಳ ಭರ್ತಿ ಅಹ್ರ್ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾಹ್ರತೆ, ವಯೋಮಿತಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ವೇತನ ಶ್ರೇಣಿ, ಪ್ರಮುಖ ದಿನಾಂಕ, ಪ್ರಮುಖ ದಿನಾಂಕ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 12 ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಿಕೊಳ್ಳಿ.

CLICK HERE

ಸೂಚನೆ : ನಾವು ಕೆಳಗೆ ಕೊಟ್ಟಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಂಡು ನಂತರ ಅಧಿಕರ್ತ ವೆಬ್ಸೈಟ್ ಭೇಟಿ ನೀಡಿ ನಂತರ ತಮ್ಮ ಅರ್ಜಿಯನ್ನು ಸಲ್ಲಿಸಿಕೊಳ್ಳಿ.

KPSC ಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ :

ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ- KPSC

ಹುದ್ದೆಗಳ ಹೆಸರು : ಪಶುವೈದ್ಯಕೀಯ

ಒಟ್ಟು ಹುದ್ದೆಗಳು : 400 ಹುದ್ದೆಗಳ

ಹುದ್ದೆಗಳ ಸ್ಥಳ : ಕರ್ನಾಟಕದಾಂತ್ಯಾ

ಅರ್ಜಿ ಸಲ್ಲಿಸುವ ಬಗೆ : ಒನ್ಲೈನ್

KPSC ಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ನೇಮಕಾತಿ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ?

KPSC ಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ , ಅಭ್ಯರ್ಥಿಯು ಯಾವುದೇ ಮಂಡಳಿ ಅಥವಾ ವಿಶ್ವ ವಿದ್ಯಾಲಯದದಿಂದ ಪದವಿ (ಬಿ.ವಿ.ಎಸ್ಸಿ ಮತ್ತು ಏ.ಹೆಚ್) ಪಡೆದಿರಬೇಕು. ಕೆ.ವಿ.ಸಿ/ ಐ. ವಿ.ಸಿ ನಲ್ಲಿ ನೋಂದಾನಿಯಾಗಿರಬೇಕು.

KPSC ಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ನೇಮಕಾತಿ ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?

KPSC ಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :

ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

KPSC ಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರಬೇಕು ?

KPSC ಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಅಧಿಸೂಚನೆ ತಿಳಿಸಿದ ಪ್ರಕಾರ,

ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ.

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/- ಅರ್ಜಿ ಶುಲ್ಕ ಇರುತ್ತದೆ.

ಒಬಿಸಿ ಅಭ್ಯರ್ಥಿಗಳಿಗೆ ರೂ.300/- ಅರ್ಜಿ ಶುಲ್ಕ ಇರುತ್ತದೆ.

ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/- ಅರ್ಜಿ ಶುಲ್ಕ ಇರುತ್ತದೆ.

KPSC ಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿದ ನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?

KPSC ಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಅಧಿಸೂಚನೆ ತಿಳಿಸಿದ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.52,650/- ರಿಂದ ರೂ.97,100/- ವೇತನ ಶ್ರೇಣಿ ನೀಡಲಾಗುತ್ತದೆ.

ಸೂಚನೆ : ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನ ಶ್ರೇಣಿ ಹೆಚ್ಚಾಗುತ್ತದೆ.

KPSC ಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಆಯ್ಕೆ ವಿಧಾನ ಹೇಗಿರುತ್ತದೆ ?

KPSC ಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ , ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ನಂತರ ಡಾಕ್ಯುಮೆಂಟ ಪರಿಶೀಲನೆ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ಹಂತ 01 : ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಇಲಾಖೆ ಹೊರಡಿಸಿದ ಅಧಿಸೂಚನೆ ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಲು ಅಗತ್ಯವಿರುವ ಡಾಕ್ಯುಮೆಂಟ ಸಿದ್ಧಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಬೇಕು.

ಹಂತ 02 : ಇಲಾಖೆ ವೆಬ್ಸೈಟ್ ಭೇಟಿ ನೀಡಿ ಅಥವಾ ನಾವು ಕೊಟ್ಟಿರುವ ‘APPLY NOW ‘ ಕ್ಲಿಕ್ ಮಾಡಿ ನಂತರ ವೆಬ್ಸೈಟನ ಮೊದಲನೇ ಪುಟ ತೆರಿಯಲಾಗುತ್ತದೆ.

ಹಂತ 03 : Application form ನಲ್ಲಿ ತಿಳಿಸಿರುವಂತೆ ಎಲ್ಲಾ ಮಾಹಿತಿಯನ್ನು ( ಉದಾ: ಹೆಸರು, ಮೊಬೈಲ್ ಸಂಖ್ಯೆ, ಮನೆಯ ವಿಳಾಸ… ಇತ್ಯಾದಿ) ಭರ್ತಿ ಮಾಡಿ ಮುಂದಿನ ಹಂತಕ್ಕೆ ಹೋಗುವ ಮುನ್ನ ಒಮ್ಮೆ ಸರಿಯಾಗಿ ಇದ್ದೆ ಅಂಥ ತಿಳಿದುಕೊಂಡ ನಂತರ ಮುಂದಿನ ಹಂತಕ್ಕೆ ಹೋಗಿ.

ಹಂತ 04 : Application form ನಲ್ಲಿ ಯಾವುದೇ ಪ್ರಮಾಣ ಪತ್ರ ಹಾಗೂ ಡಾಕ್ಯುಮೆಂಟಗಳನ್ನು ಅಪ್ಲೋಡ್ ಮಾಡಿ.

ಹಂತ 05 : ಕೊನೆಯದಾಗಿ ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲಿಕ್ಕೆ ಪೂರ್ಣಗೊಳಿಸಿ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12/ ಅಗಸ್ಟ್/ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12/ ಸೆಪ್ಟೆಂಬರ್/2024

ಪ್ರಮುಖ ದಿನಾಂಕಗಳು :

NOTIFICATION : CLICK HERE

APPLY NOW : CLICK HERE 12 ಆಗಸ್ಟ್ ದಿನಾಂಕದಂದು ಪ್ರಾರಂಭವಾಗುತ್ತದೆ.

WHATTSAPP GROUP: CLICK HERE

TELEGRAM GROUP : CLICK HERE

By Sudeep

One thought on “KPSC Recruitment 2024-KPSC ಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ನೇಮಕಾತಿ 2024”

Leave a Reply

Your email address will not be published. Required fields are marked *