RRB (JE) RECRUITMENT 2024: ಎಲ್ಲಾರಿಗೂ ನಮಸ್ಕಾರ ಸ್ನೇಹಿತರೆ, ಮತ್ತೊಂದು ಹೊಸ ಉದ್ಯೋಗಕ್ಕೆ ಸ್ವಾಗತ.ಡಿಪ್ಲೋಮಾ ಮತ್ತು ಪದವಿ (ಬಿ.ಎಸಿ ಮತ್ತು ಇಂಜಿನಿಯರ್) ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ.ಭಾರತೀಯ ರೇಲ್ವೆ ಇಲಾಖೆ ಖಾಲಿ ಇರುವ 7,951 ಹುದ್ದೆಗಳು ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾಹ್ರತೆ, ವಯೋಮಿತಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ವೇತನ ಶ್ರೇಣಿ, ಪ್ರಮುಖ ದಿನಾಂಕ, ಪ್ರಮುಖ ಲಿಂಕ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

CLICK HERE

ಆಸಕ್ತ ಅಭ್ಯರ್ಥಿಗಳು ಅಗಸ್ಟ್ 30 ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ್ ಅರ್ಜಿಯನ್ನು ಸಲ್ಲಿಸಿಕೊಳ್ಳಿ.

ವಿಶೇಷ ಸೂಚನೆ : ನಾವು ಕೆಳಗೆ ಕೊಟ್ಟಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಂಡು ನಂತರ ಅಧಿಕರ್ತ ವೆಬ್ಸೈಟ್ ಅಥವಾ ನಾವು ಕೆಳಗೆ ಕೊಟ್ಟಿರುವ ‘APPLY NOW’ ಮೇಲೆ ಕ್ಲಿಕ್ ಮಾಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.

ಭಾರತೀಯ ರೇಲ್ವೆ ಇಲಾಖೆ ನೇಮಕಾತಿಗೆ ಅಧಿಸೂಚನೆ :

ಇಲಾಖೆ ಹೆಸರು : ಭಾರತೀಯ ರೇಲ್ವೆ ಇಲಾಖೆ (RRB)

ಹುದ್ದೆಗಳ ಹೆಸರು : ಜೂನಿಯರ್ ಇಂಜಿನಿಯರ್

ಒಟ್ಟು ಹುದ್ದೆಗಳು :7,934

ಅರ್ಜಿ ಸಲ್ಲಿಸುವ ಬಗ್ಗೆ : ಒನ್ಲೈನ್

ಹುದ್ದೆ ಸ್ಥಳ :ಭಾರತದಾಂತ್ಯಾ

ಭಾರತೀಯ ರೇಲ್ವೆ ಇಲಾಖೆ ನೇಮಕಾತಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ?

ಭಾರತೀಯ ರೇಲ್ವೆ ಇಲಾಖೆ ನೇಮಕಾತಿಗೆ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿವು ಯಾವುದೇ ಮಂಡಳಿ ಅಥವಾ ವಿಶ್ವ ವಿದ್ಯಾಲಯದಿಂದ ಪದವಿ ( ಬಿ.ಎಸ್ಸಿ ಮತ್ತು ಇಂಜಿನಿಯರ್) ಮತ್ತು ಡಿಪ್ಲೋಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಭಾರತೀಯ ರೇಲ್ವೆ ಇಲಾಖೆ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?

ಭಾರತೀಯ ರೇಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :

ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಒಬಿಸಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅಂಗವಿಕ ಅಭ್ಯರ್ಥಿಗಳಿಗೆ 10ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಭಾರತೀಯ ರೇಲ್ವೆ ಇಲಾಖೆ ನೇಮಕಾತಿಗೆ ಅರ್ಜಿ ಸಲ್ಲಿಸಲು ಪಾವತಿಸುವ ಅರ್ಜಿ ಶುಲ್ಕ ಎಷ್ಟು ?

ಭಾರತೀಯ ರೇಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ ,

ಎಸ್ಸಿ ಮತ್ತು ಎಸ್ಟಿ, ಮಹಿಳಾ , ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ಇರುತ್ತದೆ.

ಒಬಿಸಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500 ಅರ್ಜಿ ಶುಲ್ಕ ಇರುತ್ತದೆ.

ಅರ್ಜಿ ಪಾವತಿಸುವ ವಿಧಾನ :ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಯುಪಿಎ, ನೆಟ್ ಬ್ಯಾಂಕಿಂಗ್

ಭಾರತೀಯ ರೇಲ್ವೆ ಇಲಾಖೆ ನೇಮಕಾತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?

ಭಾರತೀಯ ರೇಲ್ವೆ ಇಲಾಖೆ ಅಧಿಸೂಚನೆ ತಿಳಿಸಿದ ಪ್ರಕಾರ , ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.35,000 ರಿಂದ ರೂ.44,900 ವೇತನ ಶ್ರೇಣಿ ನೀಡಲಾಗುತ್ತದೆ.

ಸೂಚನೆ : ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿವರ್ಷ ವೇತನ ಶ್ರೇಣಿ ಹೆಚ್ಚಾಗುತ್ತದೆ.

ಭಾರತೀಯ ರೇಲ್ವೆ ಇಲಾಖೆ ನೇಮಕಾತಿಗೆ ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?

ಭಾರತೀಯ ರೇಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಕೊನೆಯದಾಗಿ ದಾಖಲಾತಿ ಪರಿಶೀಲನೆ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ಹಂತ 01: ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸುವ ಅಧಿಸೂಚನೆಯನ್ನು ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತೆಗಳನ್ನು ಸಿದ್ದ ಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಬೇಕು.

ಹಂತ 02: ಇಲಾಖೆಯ ಅಧಿಕರ್ತ ವೆಬ್ಸೈಟ್ ಭೇಟಿ ನೀಡಿ ಅಥವಾ ಈ ಕೆಳಗೆ ಕೊಟ್ಟಿರುವ ‘APPLY NOW’ ಮೇಲೆ ಕ್ಲಿಕ್ ಮಾಡಿ ನಂತರ ಮೊದಲನೇ ಪುಟ ತೆರೆಯಲಾಗುತ್ತದೆ.

ಹಂತ 03 : Application form ನಲ್ಲಿ ತಿಳಿಸಿರುವಂತೆ ಎಲ್ಲಾ ಮಾಹಿತಿಯನ್ನು (ಉದಾ : ಹೆಸರು, ಸ್ಥಳ, ಮೊಬೈಲ್ ಸಂಖ್ಯೆ….ಇತ್ಯಾದಿ) ಭರ್ತಿ ಮಾಡಿ ಮುಂದಿನ ಹಂತಕ್ಕೆ ತೆರಳುವ ಮುನ್ನ ಮೊದಲು ಸರಿಯಾಗಿ ಭರ್ತಿ ಮಾಡಿದಿರಾ ಅಂಥ ನೋಡಿಕೊಳ್ಳಿ.

ಹಂತ 04 : Application Form ನಲ್ಲಿ ಕೇಳಿರುವ ಯಾವುದೇ ಪ್ರಮಾಣ ಪತ್ರ ಅಥವಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿಕೊಳ್ಳಿ.

ಹಂತ 5 : ಕೊನೆಯದಾಗಿ ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದಾರೆ, ಶುಲ್ಕ ಪಾವತಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 29/ಜುಲೈ/ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29/ ಆಗಸ್ಟ್/ 2024

ಪ್ರಮುಖ ಲಿಂಕಗಳು :

NOTIFICATION : CLICK HERE

APPLY NOW : CLICK HERE

WHATTSAPP LINK : CLICK HERE

TELEGRAM LINK : CLICK HERE

By Sudeep

Leave a Reply

Your email address will not be published. Required fields are marked *