SSC Recruitment : ನಮಸ್ಕಾರ ಸ್ನೇಹಿತರೆ , ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ಸ್ಟಾಪ್ ಸೆಲೆಕ್ಷನ್ ಕಮಿಷನ ಇಲಾಖೆಯಲ್ಲಿ ಖಾಲಿ ಇರುವ 312 ಹಿಂದಿ ಅನುವಾದಕ [ Hindi Translator] ಹುದ್ದೆಗಳಿಗೆ ಭರ್ತಿಗೆ ಆಹ್ರ್ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಪರೀಕ್ಷೆ ವಿವಿಧ ಕೇಂದ್ರ ಸರ್ಕಾರದ ಇಲಾಖೆಗಳು, ಸಚಿವಾಲಯಗಳ, ಮತ್ತು ಸಂಸ್ಥೆಗಳಲ್ಲಿರುವ ಹಿಂದಿ ಅನುವಾದಕರ ಹುದ್ದೆಗೆಳಿಗೆ ಭರ್ತಿ ಮಾಡಲಾಗಿದೆ. ಈ ಇಲಾಖೆಯಲ್ಲಿ ಅರ್ಜಿ ಸಲ್ಲಿಸವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕ, ಪ್ರಮುಖ ಲಿಂಕಗಳು ಮತ್ತು ವೇತನ ಶ್ರೇಣಿ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಆಸಕ್ತ ಅಭ್ಯರ್ಥಿಗಳು 25 ಅಗಸ್ಟ್ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಿಕೊಳ್ಳಿ.
ಸೂಚನೆ : ನಾವು ಕೆಳಗೆ ಕೊಟ್ಟಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರ ಅಧಿಕರ್ತ ವೆಬ್ಸೈಟಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಯನ್ನು ಸಲ್ಲಿಸಿಕೊಳ್ಳಿ.
ಸ್ಟಾಪ್ ಸೆಲೆಕ್ಷನ್ ಕಮಿಷನ ಇಲಾಖೆ ನೇಮಕಾತಿ ಅಧಿಸೂಚನೆ :
ಇಲಾಖೆ ಹೆಸರು : ಸ್ಟಾಪ್ ಸೆಲೆಕ್ಷನ್ ಕಮಿಷನ
ಹುದ್ದೆಗಳ ಹೆಸರು : ಹಿಂದಿ ಅನುವಾದಕರು
ಒಟ್ಟು ಹುದ್ದೆಗಳು : 312 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ : ಒನ್ಲೈನ್
ಹುದ್ದೆಗಳ ಸ್ಥಳ : ಭಾರತದಾದ್ಯಂತ
ಹುದ್ದೆಗಳ ವಿವರಣೆ :
★ ಹಿರಿಯ ಹಿಂದಿ ಅನುವಾದಕರು
★ ಕಿರಿಯ ಹಿಂದಿ ಅನುವಾದಕರು
ಸ್ಟಾಪ್ ಸೆಲೆಕ್ಷನ್ ಕಮಿಷನ ಇಲಾಖೆ ನೇಮಕಾತಿ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ?
ಸ್ಟಾಪ್ ಸೆಲೆಕ್ಷನ್ ಕಮಿಷನ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿವು ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಾಸಾಗಿರಬೇಕು. ಹಾಗೆಯೇ ಹಿಂದಿ /ಇಂಗ್ಲಿಷ್ ಭಾಷಾಂತರದಲ್ಲಿ ಉತ್ತಮ ಪದವಿ ಅಥವಾ ಡಿಪ್ಲೊಮಾ ಹೊಂದಿರಬೇಕು.
ಸ್ಟಾಪ್ ಸೆಲೆಕ್ಷನ್ ಕಮಿಷನ ಇಲಾಖೆ ನೇಮಕಾತಿ ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಸ್ಟಾಪ್ ಸೆಲೆಕ್ಷನ್ ಕಮಿಷನ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ನೀಡಲಾಗುತ್ತದೆ.
ಸ್ಟಾಪ್ ಸೆಲೆಕ್ಷನ್ ಕಮಿಷನ ಇಲಾಖೆ ನೇಮಕಾತಿ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರಬೇಕು ?
ಸ್ಟಾಪ್ ಸೆಲೆಕ್ಷನ್ ಕಮಿಷನ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
ಎಸ್ಸಿ ಮತ್ತು ಎಸ್ಟಿ, ಮಹಿಳಾ,ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ.
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಗೆ ರೂ.100/- ಅರ್ಜಿ ಶುಲ್ಕ ಇರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಯುಪಿಎ
ಸ್ಟಾಪ್ ಸೆಲೆಕ್ಷನ್ ಕಮಿಷನ ಇಲಾಖೆ ನೇಮಕಾತಿ ಆಯ್ಕೆ ವಿಧಾನ ಹೇಗಿರುತ್ತದೆ ?
ಸ್ಟಾಪ್ ಸೆಲೆಕ್ಷನ್ ಕಮಿಷನ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
ಸ್ಟಾಪ್ ಸೆಲೆಕ್ಷನ್ ಕಮಿಷನ್ ಆಯೋಗವು ನಡೆಸು ಪಕ್ರಿಯೆಯ ಹಂತಗಳಲ್ಲಿ ನೆಡೆಯುತ್ತದೆ.
ಹಂತ 01: ಕಂಪ್ಯೂಟರ್ ಆಧಾರಿತ ಪರೀಕ್ಷೆ ಪೇಪರಿ 1 ನಲ್ಲಿ ಭಾಷ ಸಾಮಾಥ್ಯ, ಸಾಮಾನ್ಯ ಜ್ಞಾನ, ಮತ್ತು ಸಾಮಾನ್ಯ ಬುದ್ದಿಮಟ್ಟವನ್ನು ಪರೀಕ್ಷೆ ಮಾಡಲಾಗುತ್ತದೆ.
ಹಂತ 02 : ಪೇಪರ್ 2 ಪರೀಕ್ಷೆಯಲ್ಲಿ ಭಾಷ ಅನುವಾದ ಹಾಗು ಪ್ರಬಂದ ರಚನೆ ಪರೀಕ್ಷೆ ನಡೆಸಲಾಗುತ್ತದೆ.
ಸ್ಟಾಪ್ ಸೆಲೆಕ್ಷನ್ ಕಮಿಷನ ಇಲಾಖೆ ನೇಮಕಾತಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಸ್ಟಾಪ್ ಸೆಲೆಕ್ಷನ್ ಕಮಿಷನ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
ಕಿರಿಯ ಹಿಂದಿ ಅನುವಾದಕರಿಗೆ – ರೂ.35,400/- ರಿಂದ ರೂ.1,12,400/-
ಹಿರಿಯ ಹಿಂದಿ ಅನುವಾದಕರಿಗೆ – ರೂ.44,900/- ರಿಂದ ರೂ.1,14,400/-
ಅರ್ಜಿ ಸಲ್ಲಿಸುವ ವಿಧಾನ :
ಹಂತ 01 : ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಇಲಾಖೆ ಹೊರಡಿಸಿದ ಅಧಿಸೂಚನೆಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅಜಿಯನ್ನು ಸಲ್ಲಿಸಿಕೊಳ್ಳಿ.
ಹಂತ 02 : ಇಲಾಖೆ ವೆಬ್ಸೈಟಗೆ ಭೇಟಿ ನೀಡಿ ಅಥವಾ ಈ ಕೆಳಗೆ ನೀಡಲಾದ ವೆಬ್ಸೈಟ ಲಿಂಕ ಮೇಲೆ ಕ್ಲಿಕ್ ಮಾಡಿ ನಂತರ ವೆಬ್ಸೈಟನ ಮೊದಲನೆ ಪುಟ ತೆರೆಯಲಾಗುತ್ತದೆ.
ಹಂತ 03 : ‘Application form’ ನಲ್ಲಿ ತಿಳಿಸಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಮುಂದಿನ ಹಂತಕ್ಕೆ ತೆರಳುವ ಮುನ್ನ ಒಮ್ಮೆ ಸರಿಯಾಗಿದೇ ಅಂಥ ನೋಡಿಕೊಳ್ಳಿ.
ಹಂತ 04 : ‘Application form’ ಯಾವುದೇ ಪ್ರಮಾಣ ಪತ್ರ ಮತ್ತು ದಾಖಲೆಯನ್ನು ಅಪ್ಲೋಡ್ ಮಾಡಿ.
ಹಂತ 05 : ಕೊನೆಯದಾಗಿ ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಸಿಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 02/ ಅಗಸ್ಟ್/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25/ ಆಗಸ್ಟ್/2024
ಪ್ರಮುಖ ಲಿಂಕಗಳು :
NOTIFICATION : CLICK HERE
APPLY NOW : CLICK HERE
WHATTSAPP LINK : CLICK HERE
TELEGRAM LINK : CLICK HERE