WCD RECRUITMENT- ಹಾಸನ ಜೆಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಸ ಅಧಿಸೂಚನೆ ಹೊರಡಿಸಲಾಗಿದೆ.
WCD HASSAN RECRUITMENT 2024 : ಎಲ್ಲಾರಿಗೂ ನಮಸ್ಕಾರ ಸ್ನೇಹಿತರೆ, 10 ನೇ ತರಗತಿ ಮತ್ತು ಪಿಯುಸಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ಹಾಸನ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 734 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ…