WCD ANGANAWADI RECRUITMENT : ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, 10ನೇ ತರಗತಿ ಮತ್ತು ಪಿಯುಸಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧ ಜೆಲ್ಲೆಯಲ್ಲಿ ಅಂಗನವಾಡಿ ಕೇಂದ್ರದಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಭರ್ತಿಗೆ ಅಹ್ರತೆ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಗತ್ಯವಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ , ವೇತನ ಶ್ರೇಣಿ, ಆಯ್ಕೆ ವಿಧಾನ, ಪ್ರಮುಖ ದಿನಾಂಕಗಳು, ಪ್ರಮುಖ ಲಿಂಕಗಳು ಬಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
WHATTSAPP LINK : CLICK HERE 👉
ಆಸಕ್ತ ಅಭ್ಯರ್ಥಿಗಳು 30 ಸೆಪ್ಟೆಂಬರ್ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಸೂಚನೆ : ನಾವು ಕೆಳಗೆ ಕೊಟ್ಟಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರ ಅಧಿಕರ್ತ ವೆಬ್ಸೈಟಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಯನ್ನು ಸಲ್ಲಿಸಿಕೊಳ್ಳಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೇಮಕಾತಿ ಅಧಿಸೂಚನೆ :
ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ
ಒಟ್ಟು ಹುದ್ದೆಗಳು : 1476
ಅರ್ಜಿ ಸಲ್ಲಿಸುವ ಬಗೆ : ಒನ್ಲೈನ್
ಹುದ್ದೆಗಳ ವಿವರಣೆ :
ಅಂಗನವಾಡಿ ಕಾರ್ಯಕರ್ತೆ : 408 ಹುದ್ದೆಗಳು
ಅಂಗನವಾಡಿ ಸಹಾಯಕಿ : 1068 ಹುದ್ದೆಗಳು
ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ವತಿಯಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಧಿಸೂಚನೆ ತಿಳಿಸಿದ ಪ್ರಕಾರ,
◆ ಅಂಗನವಾಡಿ ಕಾರ್ಯಕರ್ತೆ : ಅಭ್ಯರ್ಥಿಯು ಕನಿಷ್ಠ ಪಿಯುಸಿನಾದರು ಪಾಸಾಗಿರಬೇಕು ಜೊತೆಗೆ 10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಲ್ಲಿ ಓದಿರಬೇಕು.
◆ ಅಂಗನವಾಡಿ ಸಹಾಯಕಿ : ಅಭ್ಯರ್ಥಿಯು ಕನಿಷ್ಠ 10ನೇ ತರಗತಿನಾದರು ಪಾಸಾಗಿರಬೇಕು.
ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ವತಿಯಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ ಏನಾಗಿರಬೇಕು ?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
◆ ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
◆ ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
◆ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ವತಿಯಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕ ಏನಾಗಿರಬೇಕು ?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಧಿಸೂಚನೆ ತಿಳಿಸಿದ ಪ್ರಕಾರ, ಯಾವುದೇ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ.
ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ವತಿಯಿಂದ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ವೇತನ ಶ್ರೇಣಿ ಏನಾಗಿರಬೇಕು ?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಧಿಸೂಚನೆ ತಿಳಿಸಿದ ಪ್ರಕಾರ, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ,
◆ ಅಂಗನವಾಡಿ ಕಾರ್ಯಕರ್ತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.10000/-ವೇತನ ಶ್ರೇಣಿ ನೀಡಲಾಗುತ್ತದೆ.
◆ ಅಂಗನವಾಡಿ ಸಹಾಯಕಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.5000/- ವೇತನ ಶ್ರೇಣಿ ನೀಡಲಾಗುತ್ತದೆ.
ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ವತಿಯಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯ್ಕೆ ವಿಧಾನ ಹೇಗಿರುತ್ತದೆ ?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳು ವಿದ್ಯಾಹ್ರತೆಯಲ್ಲಿ ಪಡೆದ ಅಂಕ ಮತ್ತು ಬೋನಸ ಅಂಕಗಳನ್ನು ಒಳಗೊಂಡಂತೆ ಪಡೆದ ಒಲ್ಲೂ ಅಂಕಗಳನ್ನು ಸಾರವಾಗಿ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ್ ?
ಹಂತ 01 : ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸುವ ಅಧಿಸೂಚನೆಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸುಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 02 : ಇಲಾಖೆಯ ವೆಬ್ಸೈಟಗೆ ಭೇಟಿ ನೀಡಿ ಅಥವಾನಾವು ಕೆಳಗೆ ಲಿಂಕ ಮೇಲೆ ಕ್ಲಿಕ್ ಮಾಡಿ ನಂತರ ವೆಬ್ಸೈಟನ ಮೊದಲನೇ ಪುಟ ತೆರೆಯಲಾಗುತ್ತದೆ
ಹಂತ 03 : Application Form ನಲ್ಲಿ ತಿಳಿಸಿರುವಂತೆ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಮುಂದಿನ ಹಂತಕ್ಕೆ ತೆರೆಳುವ ಮುನ್ನ ಒಮ್ಮೆ ಸರಿಯಾಗಿ ನೋಡಿಕೊಳ್ಳಿ.
ಹಂತ 04 : Application Form ನಲ್ಲಿ ಕೇಳಿರುವ ಯಾವುದೇ ದಾಖಲೆಗಳನ್ನು ಸೂಚಿಸಿದ್ದರೆ, ಆ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಹಂತ 05 : ಕೊನೆಯದಾಗಿ ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಆ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಸಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :
◆ ಮಂಡ್ಯ : 20/ ಸೆಪ್ಟೆಂಬರ್/ 2024
◆ ದಕ್ಷಿಣ ಕನ್ನಡ : 29/ ಸೆಪ್ಟೆಂಬರ್/ 2024
◆ ರಾಯಚೂರು : 29/ ಸೆಪ್ಟೆಂಬರ್/ 2024
◆ ರಾಮನಗರ : 29/ ಸೆಪ್ಟೆಂಬರ್/ 2024
◆ ಉಡುಪಿ : 30/ ಸೆಪ್ಟೆಂಬರ್/ 2024
ಪ್ರಮುಖ ಲಿಂಕಗಳು :
◆ ಮಂಡ್ಯ : ನೋಟಿಫಿಕೇಶನ
◆ ದಕ್ಷಿಣ ಕನ್ನಡ : ನೋಟಿಫಿಕೇಶನ
◆ ರಾಯಚೂರು : ನೋಟಿಫಿಕೇಶನ
◆ ರಾಮನಗರ : ನೋಟಿಫಿಕೇಶನ
◆ ಉಡುಪಿ : ನೋಟಿಫಿಕೇಶನ
◆ ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ